ಮಂಗಳೂರು: ಮನೆಯ ಲಾಕರ್ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳವು..!
ಮಂಗಳೂರು: ಮನೆಯ ಲಾಕರ್ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ ಜಾನ್ವಿನ್ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ.ಜಾನ್ವಿನ್...
ಮಂಗಳೂರು: ವೆನ್ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂ.ಆರ್. ಪಿ.ಎಲ್ ವತಿಯಿಂದ ನೆರವು ಹಸ್ತಾಂತರ
ಮಂಗಳೂರು : ಎo.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್...
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ನಿಧನ..!? ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ಸುದ್ದಿಯೊಂದನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ...
ರಾಜಕೀಯ ಸುದ್ದಿಗಳು
ಸಾಲ ಕೊಡದಿದ್ದಕ್ಕೆ ಬ್ಯಾಂಕ್ ದರೋಡೆ- ಬಾವಿಯಲ್ಲಿ ಅಡಗಿಸಿಟ್ಟಿದ್ದ 17 ಕೆಜಿ ಚಿನ್ನ ವಶಕ್ಕೆ
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಆರು ತಿಂಗಳ ಆರು ಜನರನ್ನು ಬಂಧಿಸಿದ್ದು, ರೂ. 13 ಕೋಟಿ ಮೌಲ್ಯದ 17 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಕ್ಟೋಬರ್...
ಕರಾವಳಿ ಸುದ್ದಿಗಳು
ಕ್ರೈಂ ನ್ಯೂಸ್
ಬಟ್ಟೆ ಬಿಚ್ಚಿ ಬೆತ್ತಲಾಗಿ 5 ಲಕ್ಷ ರೂ. ಕಳೆದುಕೊಂಡ ಯುವತಿ! ಏನಿದು ಡಿಜಿಟಲ್ ಅರೆಸ್ಟ್?
ಡಿಜಿಟಲ್ ಬಂಧನ ಇತ್ತೀಚೆಗೆ ಸಂಚಲನ ಸೃಷ್ಟಿಸುತ್ತಿದೆ. ಇದೀಗ ಅದೇ ಡಿಜಿಟಲ್ ಬಂಧನ ಜಾಲಕ್ಕೆ 27 ವರ್ಷದ ಯುವತಿಯೊಬ್ಬಳು ಬಿದ್ದು ವಿಡಿಯೋ ಕಾಲ್ ನಲ್ಲಿ ಸಿಕ್ಕಿಬಿದ್ದಿದ್ದಲ್ಲದೆ 5 ಲಕ್ಷ ರೂ.ಕಳೆದುಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ...
POPULAR VIDEO
ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ...
ಬೆಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು...