Trending Now
ಮಂಗಳೂರು: ಯುವಕನ ಕೊಲೆ ಪ್ರಕರಣ- 15 ಮಂದಿ ಆರೋಪಿಗಳು ಅರೆಸ್ಟ್
ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು...
ಪುತ್ತೂರು: ಕಾಡಾನೆ ದಾಳಿಗೆ ಮಹಿಳೆ ಬಲಿ..!
ಪುತ್ತೂರು: ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.ಮುಂಜಾನೆ ರಬ್ಬರ್ ಟ್ಯಾಪಿಂಗ್ಗೆಂದು ಬಂದಿದ್ದ ಅರ್ತಿಯಡ್ಕದ ಮಹಿಳೆಯೊಬ್ಬರು ಮೇಲೆ ಮಂಗಳವಾರ (ಎ.29) ಕಾಡಾನೆ...
ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ..!!
ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ.ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ...
ರಾಜಕೀಯ ಸುದ್ದಿಗಳು
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ : ಉಗ್ರರಿಂದ ತರಬೇತಿ ಪಡೆದಿದ್ದ ಪ್ರಮುಖ...
ಉತ್ತರಕನ್ನಡ : ಒಂದೆಡೆ ಪಹಲ್ಗಾಮ್ ನಲ್ಲಿ ಉಗ್ರರ ನರಮೇಧಕ್ಕೆ ಇಡಿ ದೇಶಕ್ಕೆ ದೇಶವೇ ಕಿಡಿ ಕಾರುತ್ತಿದ್ದು, ಇತ್ತ 2020ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿ-ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡಿತ್ತು. ಈ...
ಕರಾವಳಿ ಸುದ್ದಿಗಳು
ಕ್ರೈಂ ನ್ಯೂಸ್
ಬಟ್ಟೆ ಬಿಚ್ಚಿ ಬೆತ್ತಲಾಗಿ 5 ಲಕ್ಷ ರೂ. ಕಳೆದುಕೊಂಡ ಯುವತಿ! ಏನಿದು ಡಿಜಿಟಲ್ ಅರೆಸ್ಟ್?
ಡಿಜಿಟಲ್ ಬಂಧನ ಇತ್ತೀಚೆಗೆ ಸಂಚಲನ ಸೃಷ್ಟಿಸುತ್ತಿದೆ. ಇದೀಗ ಅದೇ ಡಿಜಿಟಲ್ ಬಂಧನ ಜಾಲಕ್ಕೆ 27 ವರ್ಷದ ಯುವತಿಯೊಬ್ಬಳು ಬಿದ್ದು ವಿಡಿಯೋ ಕಾಲ್ ನಲ್ಲಿ ಸಿಕ್ಕಿಬಿದ್ದಿದ್ದಲ್ಲದೆ 5 ಲಕ್ಷ ರೂ.ಕಳೆದುಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ...
POPULAR VIDEO
ಮಂಗಳೂರು: ಸಾಂಬಾರು ಚೆಲ್ಲಿದ ಕಾರಣಕ್ಕೆ ಸಹಪಾಠಿ ಎದೆಗೆ ಚಾಕು ಎಸೆದು ಕ್ರೌರ್ಯ ಮೆರೆದ ವಿದ್ಯಾರ್ಥಿ..!
ಮಂಗಳೂರು: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಶುರುವಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ...