ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಮಿಥುನ್ ಎಚ್ ಎನ್ ನೇಮಕ

Prakhara News
0 Min Read

ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ನೂತನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಎನ್ ಎನ್ ಎಫ್ ಕಾರ್ಕಳ ಎಸ್ಪಿ ಜಿತೇಂದ್ರ ಕುಮಾರ್ ದಯಾಮಯ ಅವರ ನೇಮಕವನ್ನು ರಾಜ್ಯ ಸರಕಾರ ಗುರುವಾರ ರದ್ದುಗೊಳಿಸಿದೆ

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ನೂತನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಉಡುಪಿ ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಮಿಥುನ್ ಎಚ್ ಎನ್ ಅವರನ್ನು ಹೊಸದಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.

Share This Article
Leave a Comment