Home ಪ್ರಖರ ವಿಶೇಷ ರವಿವಾರದಂದು ಮಧ್ಯಾಹ್ನ 1:00ಗೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ...

ರವಿವಾರದಂದು ಮಧ್ಯಾಹ್ನ 1:00ಗೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ತಂಗಡಿಗೆ ಅವರಿಂದ ಚಾಲನೆ

0
On Sunday at 1:00 PM at Gangavati Bus Stand Shakti Yojana was launched by District In-charge Minister Thangadige.

ಗಂಗಾವತಿ 10 ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ, ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗಿ ಮಧ್ಯಾಹ್ನ 1:00ಗೆ ಗಂಗಾವತಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ ಈ ಸಂದರ್ಭದಲ್ಲಿ ಸಾರಿಗೆ ಹಾಗೂ ಮುಜರಾಯಿ ಖಾತೆಯ ಸಚಿವ ಶ್ರೀರಾಮಲಿಂಗಾರೆಡ್ಡಿ ಗಂಗಾವತಿಯ ಶಾಸಕ ಗಂಗಾವತಿಯ ಶಾಸಕ ಜನಾರ್ದನ್ ರೆಡ್ಡಿ ಸೇರಿದಂತೆ ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ ಕೊಪ್ಪಳ ಶಾಸಕ ರಾಘವೇಂದ್ರ ಇಟ್ನಾಳ್ ಕುಷ್ಟಗಿ ಶಾಸಕ ದೊಡ್ಡನ ಗೌಡ ಪಾಟೀಲ್ ಸೇರಿದಂತೆ ವಿಧಾನ ಪರಿಷತ್ ಸದಸ್ಯರುಗಳು ಜಿಲ್ಲಾಧಿಕಾರಿಗಳು ತಹಶೀಲ್ದಾರರು ಡಿವೈಎಸ್ಪಿ ನಗರಸಭೆ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದು ಸರ್ವರು ಭಾಗವಹಿಸುವಂತೆ ವಿಭಾಗಿಯ ನಿಯಂತ್ರಣಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಪ್ರಕಟಣೆ ಮೂಲಕ ಕೋರಿದ್ದಾರೆ

LEAVE A REPLY

Please enter your comment!
Please enter your name here