Home ಪ್ರಖರ ವಿಶೇಷ ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ `CBI’ ವಿಶೇಷ ಕೋರ್ಟ್...

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ `CBI’ ವಿಶೇಷ ಕೋರ್ಟ್ ಆದೇಶ

0

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಶಾಸಕ ಜನಾರ್ದನರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದೆ.


ಸಿಬಿಐ ವಿಶೇಷ ಕೋರ್ಟ್ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಅವರ ಆಸ್ತಿ ಜಪ್ತಿಗೆ ಆದೇಶ ಹೊರಡಿಸಿದ್ದು, ಕ್ರಿಮಿನಲ್ ಕೇಸ್ ಮುಗಿಯುವವರೆಗೂ ಆಸ್ತಿ ಜಪ್ತಿ ಮಾಡುವಂತೆ ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here