Home ತಾಜಾ ಸುದ್ದಿ ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಕೋಮುದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.


ಕೋಮುದ್ವೇಷಕ್ಕೆ ಬಲಿಯಾಗಿದ್ದ ಮಸೂದ್, ಫಾಜಿಲ್, ಸಮೀರ್, ಜಲೀಲ್ ಹಾಗೂ ದೀಪಕ್ ಕುಟುಂಬಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ತಲಾ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

ಈ ವೇಳೆ ಸಚಿವರಾದ ಚಲುವರಾಯಸ್ವಾಮಿ, ಜಮೀರ್ ಅಹ್ಮದ್, ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here