Home ಕರಾವಳಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಇಂದು ಫೋನ್ ಇನ್ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಇಂದು ಫೋನ್ ಇನ್ ಕಾರ್ಯಕ್ರಮ

0

ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ.


ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಫೋನ್-ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕರೆಗೆ ಪ್ರತಿಕ್ರಿಯಸಲಿದ್ದಾರೆ.

ಸಾರ್ವಜನಿಕರು 0824-2220801/2220830 ಸಂಖ್ಯೆಗೆ ಕರೆ ಮಾಡಿ ಸಲಹೆ-ಸೂಚನೆ, ದೂರು ನೀಡಬಹುದಾಗಿದೆ ಎಂದು ಕಮಿಷನರ್ ಕಚೇರಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here