Home ಕರಾವಳಿ ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿರುವುದನ್ನು ಬೆಂಬಲಿಸಿ NSUI ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿರುವುದನ್ನು ಬೆಂಬಲಿಸಿ NSUI ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

0

ಮಂಗಳೂರು: NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ಮಲ್ಲಿಕಟ್ಟೆಯ ಇಂದಿರಾ ಭವನದ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ NSUI ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here