Home ಕರಾವಳಿ ಮಂಗಳೂರು:NSUI ದ.ಕ ಜಿಲ್ಲಾ ಸಮಿತಿ ವತಿಯಿಂದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ರವರಿಗೆ ಸನ್ಮಾನ

ಮಂಗಳೂರು:NSUI ದ.ಕ ಜಿಲ್ಲಾ ಸಮಿತಿ ವತಿಯಿಂದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ರವರಿಗೆ ಸನ್ಮಾನ

0

ಮಂಗಳೂರು: NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಚುನಾಯಿತಗೊಂಡ NSUI ಸದಸ್ಯರಾದ ಕ್ರಿಸ್ಟನ್ ಮಿನೇಜಸ್ ಅವರನ್ನು ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ, NSUI ಮುಖಂಡರಾದ ಸಾಹಿಲ್, ನಜೀಬ್, ಓಂಶ್ರೀ, ರೋನ್ಸ್ಟನ್,ಸೋಹಾನ್ ಹಾಗೂ ಫಿಯೋನಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here