Home ತಾಜಾ ಸುದ್ದಿ ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ; ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ; ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

Protest by BJP Mahila Morcha

0

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವೀಡಿಯೋ ಚಿತ್ರೀಕರಣ ವಿಚಾರ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.


ಈ ಘಟನೆ ಸಂಬಂದ ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗಿದ್ದು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.

ಈ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ‌ನ್. ರವಿಕುಮಾರ್ ಸಾಥ್​ ಕೊಟ್ಟಿದ್ದು, ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here