![](https://i0.wp.com/prakharanews.com/wp-content/uploads/2025/01/WhatsApp-Image-2025-01-21-at-12.33.45-PM-scaled.jpeg?fit=2048%2C2560&ssl=1)
ಉಡುಪಿ: ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.
![](https://i0.wp.com/prakharanews.com/wp-content/uploads/2025/01/WhatsApp-Image-2025-01-22-at-5.17.51-PM.jpeg?fit=1157%2C1600&ssl=1)
![](https://i0.wp.com/prakharanews.com/wp-content/uploads/2025/01/WhatsApp-Image-2025-01-23-at-5.27.18-PM.jpeg?fit=681%2C706&ssl=1)
![](https://i0.wp.com/prakharanews.com/wp-content/uploads/2025/01/girija-1.jpg?fit=1158%2C1756&ssl=1)
ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
![](https://i0.wp.com/prakharanews.com/wp-content/uploads/2025/01/IMG-20241214-WA0021-scaled.jpg?fit=1810%2C2560&ssl=1)
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.