ಕಾರ್ಕಳ: ಮಣಿಪುರ ಘಟನೆ ಮತ್ತು ಕೇಂದ್ರ ಬಿಜೆಪಿ ಸರಕಾರದ ನಿರ್ಲಕ್ಷವನ್ನು ಖಂಡಿಸಿ ಕಾರ್ಕಳ ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೇಸ್ ಕಾರ್ಕಳ ಮತ್ತು ಹೆಬ್ರಿ ವತಿಯಿಂದ ತಾರೀಕು 29 ಶನಿವಾರ ಬೆಳ್ಳಿಗೆ 10:30ಕ್ಕೆ ಕಾರ್ಕಳ ಬಸ್ಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸದಾಶಿವ ದೇವಾಡಿಗ ಪ್ರಕಟನೆಯಲ್ಲಿ ತಿಳಿಸಿದ್ದಾರೆ.