Home ಉಡುಪಿ ಉಡುಪಿ ವಿಡಿಯೋ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಉಡುಪಿ ವಿಡಿಯೋ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಉಡುಪಿ: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here