Home ತಾಜಾ ಸುದ್ದಿ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

 ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

0

ಬೆಂಗಳೂರು: ನಗರದಲ್ಲಿ ಇಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಪತ್ನಿ ಹಾಗೂ ಮಕ್ಕಳನ್ನು ಕೊಂದು ಪತಿ ಕೂಡ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ.


ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಪತ್ನಿ ಹಾಗೂ ಮಕ್ಕಳನ್ನು ಕೊಂದು ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ವಿಜಯ್(31), ಹೇಮಾವತಿ (29) ಹಾಗೂ ಇಬ್ಬರು ಹೆಣ್ಣುಮಕ್ಕಳು ಎಂಬುದಾಗಿ ತಿಳಿದು ಬಂದಿದೆ. ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here