ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು.
ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣಯ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪೂಜ್ಯ ಗುರುಗಳ ಆಶೀರ್ವಾದ ಪಡೆದರು.