ಬೆಂಗಳೂರು: ಆಗಸ್ಟ್ 27 ರಿಂದ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಅಂಥ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಅವರು ಇಂದು ಬೆಂಗಳೂರಿನ ಮಾಣಿಕ್ ಶಾ ಪೇರೆಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು.