
ಕಾರ್ಕಳ: ನಾಡಿನಾದ್ಯಂತ ಭಾರತ ದೇಶದ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿದ್ದು ಕಾರ್ಕಳದಲ್ಲಿ ಪುರಸಭಾ ಸದಸ್ಯರಾದ ಶುಭದ್ ರಾವ್ ಅವರು ಭಾರತೀಯ ಸೇನೆಯ ಸಮವಸ್ತ್ರದಲ್ಲಿ ಸ್ವಾತಂತ್ರ್ಯೋತ್ಸವದ ಮೆರವಣಿಗೆಯಲ್ಲಿ ನಡೆದು ಬಂದ ಮಕ್ಕಳಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ಜನರ ಗಮನ ಸೆಳೆದರು.











