Home ಕರಾವಳಿ ಮಂಗಳೂರು : ಆರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಆರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಮಂಗಳೂರು : ಹಳೇ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಉಳ್ಳಾಲದ ಕೊಣಾಜೆ ಬೆಳ್ಮದಿಂದ ಮಂಗಳೂರು ನಗರದ ಬಂದರು ಪೊಲೀಸರು ಬಂಧಿಸಿದ್ದಾರೆ.


ಕೊಣಾಜೆ ಬೆಳ್ಮದ ಸಿರಾಜ್ ಮಂಝಿಲ್ ನ ಇಮ್ಮಿಯಾಜ್ ಬಂಧಿತ ಆರೋಪಿಯಾಗಿದ್ದಾರೆ.

ಕೊಣಾಜೆ ಪೊಲೀಸರ ಸಹಕಾರದಿಂದ ಮಂಗಳೂರು ನಗರ ಉತ್ತರ ಠಾಣಾ ಪೊಲೀಸರು ಆರೋಪಿ ಇಮ್ತಿಯಾಜ್‌ನನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ. 2017 ರ ಪ್ರಕರಣದಲ್ಲಿ ಇಮ್ತಿಯಾಜ್ ಪೊಲೀಸರಿಗೆ ಬೇಕಾಗಿದ್ದು ಆತ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here