Home ಕರಾವಳಿ ರೋಹನ್ ಸಿಟಿ ಬಿಜೈ: ಆಯ್ದ ಖರೀದಿದಾರರಿಗೆ ವಿಶೇಷ ಸ್ಕೀಮಿನ ಅನಾವರಣ

ರೋಹನ್ ಸಿಟಿ ಬಿಜೈ: ಆಯ್ದ ಖರೀದಿದಾರರಿಗೆ ವಿಶೇಷ ಸ್ಕೀಮಿನ ಅನಾವರಣ

0

ಮಂಗಳೂರು: ಮಂಗಳೂರು ನಗರದಲ್ಲಿಯೇ ಸುರಕ್ಷೆಗೆ ಹಾಗೂ ಎಲ್ಲಾ ಅನುಕೂಲಗಳಿಗೆ ಹೆಸರಾದ ಪ್ರದೇಶ ಬಿಜೈ. ರೋಹನ್ ಕಾರ್ಪೋರೇಶನ್ ಸಂಸ್ಥೆಯ ಅವರ ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.

ಸಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಮಾಜದ ಆಯ್ದ ಸೇವಾ ನಿರತ ವ್ಯಕ್ತಿಗಳಿಗಾಗಿ ವಿಶೇಷ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಶಿಕ್ಷಕರು, ಪೊಲೀಸರು, ಯೋಧರು ಮತ್ತು ಪತ್ರಕರ್ತರಿಗೆ ಫ್ಲಾಟ್ ಗಳ ಬೆಲೆಗಳ ಮೇಲೆ ಶೇಕಡಾ10 ರ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಈ ಯೋಜನೆಯು ಸಪ್ಟೆಂಬರ್ 1ರಂದು ಆರಂಭಗೊಂಡು, ಸೀಮಿತ ಅವಧಿಯವರೆಗೆ(ಒಂದು ತಿಂಗಳು) ಮಾತ್ರ ಇರಲಿದೆ. ‘ರೋಹನ್ ಸಿಟಿ’ ಇದುವರೆಗಿನ ರೋಹನ್ ಕಾರ್ಪೊರೇಶನ್ ಇದರ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್,6 ಬಿಎಚ್‌ಕೆ, 4 ಬಿಎಚ್‌ಕೆ, 1405 ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ.

ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಚೇರಿ ಅಥವಾ ದೂರವಾಣಿ 9845607725/ 9845607724 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ www.rohancity.in. ಅಂತರ್‌ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

LEAVE A REPLY

Please enter your comment!
Please enter your name here