ವಿಟ್ಲದ ಪೆರುವಾಯಿಯಲ್ಲಿ ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ.
ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ.