NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನಿಯೋಗವು ಇಂದು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರನ್ನು ಭೇಟಿ ಮಾಡಿ ಮೊನ್ನೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು ಹಾಗೂ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಕ್ಜೆ ಒಂದು ಜವಾಬ್ದಾರಿಯುತ ವಿದ್ಯಾರ್ಥಿ ಸಂಘಟನೆಯಾಗಿ ಗೌರವರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ, ವಿದ್ಯಾರ್ಥಿ ಮುಖಂಡರಾದ ಸಿರಾಜ್ ಮಂಗಳೂರು, ಸಮರ್ಥ್ ಭಟ್, ಶಾನ್ ಸಿರಿ,ಸುಖ್ವಿಂದರ್ ಸಿಂಗ್,ಶಲ್ವಿನ್,ಮ್ಯಾಕ್ವಿನ್, ಅಝೀಮ್, ಸ್ಟೀವನ್,ರಿಹಾನ್, ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಮುಖಂಡರಾದ ಅನಸ್, ಜಮ್ಶಿದ್, ಮರ್ಝೂಕ್,ಮರ್ಷದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.