Home ಗ್ಲಾಮರ್ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ ಗೆದ್ದ ಕಾವೂರಿನ ಕುಮಾರಿ...

ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ ಗೆದ್ದ ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ

0

ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ


ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್ ಶೆಟ್ಟಿಯವರು ಮೊದಲ ರನ್ನರ್ ಅಪ್ ಕಿರೀಟವನ್ನು ತಮ್ಮ ಮುಡಿಗೆ ಪಡೆದುಕೊಂಡಿದ್ದಾರೆ.

ಅದಲ್ಲದೆ ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಕಾವೂರು ನಿವಾಸಿಗಳಾದ ಶರತ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಗಳ ಸುಪುತ್ರಿಯಾದ ಈಶಿಕಾ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here