Home ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರ ತಂದೆ ವಿಧಿವಶ

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರ ತಂದೆ ವಿಧಿವಶ

0

ಮಂಗಳೂರು : ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ.

ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಅಂಗಡಿಮಾರು ಕೃಷ್ಣಭಟ್ಟರು ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃರಾಗಿದ್ದರು. ಐವರು ಪುತ್ರರು, ಆರು ಪುತ್ರಿಯರು

LEAVE A REPLY

Please enter your comment!
Please enter your name here