Home ಉಡುಪಿ ಕಾರ್ಕಳ: ನ.19 ರಂದು ರೋಟರಿ ಕ್ಲಬ್ ಸಹಯೋಗದಲ್ಲಿ ದೀಪಾವಳಿ ಗೂಡುದೀಪ ಸ್ಪರ್ಧೆ

ಕಾರ್ಕಳ: ನ.19 ರಂದು ರೋಟರಿ ಕ್ಲಬ್ ಸಹಯೋಗದಲ್ಲಿ ದೀಪಾವಳಿ ಗೂಡುದೀಪ ಸ್ಪರ್ಧೆ

0

ಕಾರ್ಕಳ: ರೋಟರಿ ಕ್ಲಬ್ ಸಹಯೋಗದಲ್ಲಿ ದೀಪಾವಳಿ ಗೂಡುದೀಪ ಸ್ಪರ್ಧೆಯು ರೋಟರಿ ಬಾಲ ಭವನದಲ್ಲಿ ‌ ನ.19ರಂದು ಅದಿತ್ಯವಾರ ಸಂಜೆ 5 ಗಂಟೆಯಿಂದ ನಡೆಯಲಿದೆ ಸಾಂಪ್ರದಾಯಿಕ ಮತ್ತು ಆಧುನಿಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು ಕಾರ್ಕಳದ ಸ್ಪರ್ಧಿಗಳಿಗೆ ಪ್ರತೇಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ವಿಜೇತರಿಗೆ ಚಿನ್ನದ ಪದಕ ಪ್ರಶಸ್ತಿ ಪತ್ರ ಮತ್ತು ಭಾಗವಹಿಸಿ ಎಲ್ಲಾ ಸ್ಪರ್ಧಿಗಳಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಆಯೋಜಕರಾದ ಶ್ರೀ ಶುಭದ ರಾವ್ ಹಾಗೂ ಶ್ರೀ ಜಾನ್ ಆರ್. ಡಿ’ಸಿಲ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here