ಬೆಳ್ತಂಗಡಿ: ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೋಲೀಸರಿಗೆ ನಕ್ಸಲ್ ಹಣೆಪಟ್ಟಿ, ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ ಎರಡು ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ಎಂಬಲ್ಲಿ ನಡೆದಿದೆ.
ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತನಿಂದ ಈ ಗೊಂದಲವುಂಟಾಗಿದೆ. ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ ವಿರುದ್ಧ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣ ದಾಖಲಾಗಿತ್ತು, ಬೆಂಗಳೂರು ನಿವಾಸಿ ಶರತ್ ಕುಮಾರ್ ಎಂಬವರಿಗೆ ಜಮೀನು ಮಾರಾಟ ಮಾಡುವ ವಿಚಾರದಲ್ಲಿ ವಂಚನೆ ಮಾಡಿದ್ದಾರೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತನಿಂದ ಈ ಗೊಂದಲವುಂಟಾಗಿದೆ. ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ ವಿರುದ್ಧ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣ ದಾಖಲಾಗಿತ್ತು, ಬೆಂಗಳೂರು ನಿವಾಸಿ ಶರತ್ ಕುಮಾರ್ ಎಂಬವರಿಗೆ ಜಮೀನು ಮಾರಾಟ ಮಾಡುವ ವಿಚಾರದಲ್ಲಿ ವಂಚನೆ ಮಾಡಿದ್ದಾರೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.