ಬೆಂಗಳೂರು : ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯ ಸರ್ಕಾರದ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 32 ಕಾಂಗ್ರೆಸ್ ಶಾಸಕರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.
ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ
ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್ಸಿ
ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ
ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ