Home ಕರಾವಳಿ ಪುತ್ತೂರು – ಕಂಬಳ ನೋಡಲು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಶಾಕೀರ್ ಅರೆಸ್ಟ್

ಪುತ್ತೂರು – ಕಂಬಳ ನೋಡಲು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿ ಶಾಕೀರ್ ಅರೆಸ್ಟ್

0

ಪುತ್ತೂರು: ಅನ್ಯಮತೀಯ ಯುವಕನೂಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಕಂಬಳ ನೋಡಲು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ಆರೋಪಿಯನ್ನು ತಮ್ಮವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಸಮಾಧಾನಗೊಳಿಸಿದರು. ಆರೋಪಿಯ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here