Home ಆರೋಗ್ಯ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಎದುರಾಗುವ ಆರೋಗ್ಯ ಸಮಸ್ಯೆಗಳೇನು?

ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಎದುರಾಗುವ ಆರೋಗ್ಯ ಸಮಸ್ಯೆಗಳೇನು?

0

ಬಿಸಿ ನೀರು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುತ್ತದೆ ಎಂದು ಬಹುತೇಕ ಮಂದಿಯ ಭಾವನೆ. ಆದರೆ ಈ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದಲೂ ದೇಹಕ್ಕೆ ನಾನಾ ರೀತಿಯ ಸಮಸ್ಯೆಗಳು ಉಂಟಾಗಬಹುದು.

ತುಂಬಾ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತಸಂಚಾರ ಬಹಳ ವೇಗವಾಗಿರುತ್ತದೆ. ಬಿಸಿನೀರಿನ ಬಳಕೆಯು ಮೆದುಳಿನ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ.
ಅಲ್ಲದೇ ವೇಗದ ರಕ್ತ ಪರಿಚಲನೆಯು ರಕ್ತದೊತ್ತಡದ ಸಮಸ್ಯೆಗಳನ್ನು ಹೆಚ್ಚಿಸಬಹುದು.

LEAVE A REPLY

Please enter your comment!
Please enter your name here