Home ಕರಾವಳಿ ಪಣಂಬೂರು ಬೀಚ್‌ನಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ನೀರು ಪಾಲಾದ ಮೂವರು ಯುವಕರು

ಪಣಂಬೂರು ಬೀಚ್‌ನಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ನೀರು ಪಾಲಾದ ಮೂವರು ಯುವಕರು

0

ಮಂಗಳೂರಿನ ಹೊರವಲಯದ ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ.

ಮೃತರನ್ನು ಮಿಲನ್(20), ಲಿಖಿತ್(18), ನಾಗರಾಜ್(24) ಎಂದು ತಿಳಿದುಬಂದಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ , ಲಿಖಿತ್ ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗೂ ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ ಎನ್ನಲಾಗಿದೆ.

ಶೋಧ ಕಾರ್ಯ ನಡೆಯುತ್ತಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here