Home ಉಡುಪಿ ಕಾಪು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

0

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಧುಮಿಕಿ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಇಂದು ನಡೆದಿದೆ.


ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಗುಂಡಿಗೆ ಬಿದ್ದಿದೆ.

LEAVE A REPLY

Please enter your comment!
Please enter your name here