Home ಕರಾವಳಿ ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಯ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಯ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

0

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್‌ ಜಾಬೀರ್‌ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.
ಜಾಬೀರ್‌ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ
ನಿವಾಸಿಯಾಗಿದ್ದಾನೆ.

LEAVE A REPLY

Please enter your comment!
Please enter your name here