Home ತಾಜಾ ಸುದ್ದಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

0

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.


ಬೆಂಗಳೂರಿನ ಜೆಪಿ ನಗರದ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಘಟನೆ ನಡೆದ ಸ್ಥಳಕ್ಕೆ ಜೆಪಿ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಪತಿ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here