Home ಕರಾವಳಿ ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ – ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಅರುಣ್ ಕುಮಾರ್ ಪುತ್ತಿಲ...

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ – ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಅರುಣ್ ಕುಮಾರ್ ಪುತ್ತಿಲ ಭಾಗಿ

0

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯಿತು.

ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಮುನಿಸ್ವಾಮಿ, ಗುರುರಾಜ್ ಗಂಟಿಹೊಳೆ, ಅರುಣ್ ಕುಮಾರ್ ಪುತ್ತಿಲ, ಭಾರತಿ ಶೆಟ್ಟಿ, ಮಾಳವೀಕ ಅವಿನಾಶ್‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ರೋಡ್ ಶೋ ತೆರೆದ ವಾಹನದಲ್ಲಿ ಪಾಲ್ಗೊಂಡರು. ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಚೇರಿಯವರೆಗೆ ಸಾಗುತ್ತಿದೆ. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here