Home ಕರಾವಳಿ ಬಡವರ ಬಾಳಿಗೆ ಬೆಳಕಾಗಿರುವ ಡ್ರೀಮ್ ಡೀಲ್ : ಮನೆ, ಕಾರು, ಬೈಕ್, ಮೊಬೈಲ್ ಹಾಗು ಇನ್ನಿತರ...

ಬಡವರ ಬಾಳಿಗೆ ಬೆಳಕಾಗಿರುವ ಡ್ರೀಮ್ ಡೀಲ್ : ಮನೆ, ಕಾರು, ಬೈಕ್, ಮೊಬೈಲ್ ಹಾಗು ಇನ್ನಿತರ ಬೃಹತ್ ಮೊತ್ತದ ಬಹುಮಾನ ಗೆಲ್ಲುವ ಸುವರ್ಣಾವಕಾಶ

0

ಏನಿದು ಡ್ರೀಮ್ ಡೀಲ್ ಉಳಿತಾಯ ಯೋಜನೆ . !? ಇದರ ಪೂರ್ಣ ಮಾಹಿತಿ ಏನು!? ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಕೊನೆಯವರೆಗೆ ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಈ ರೀತಿಯ ನಿಮ್ಮೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಸಂಕ್ಷಿಪ್ತ ಉತ್ತರ👇🏻

ಏನಿದು ಡ್ರೀಮ್ ಡೀಲ್ !?

ಡ್ರೀಮ್ ಡೀಲ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು ಬೆಳ್ತಂಗಡಿ ಮಡಿಕೇರಿ ಮೈಸೂರ್ ಉತ್ತರಕನ್ನಡ ಚಿಕ್ಕಮಂಗಳೂರು ಉಡುಪಿ ಬೆಂಗಳೂರು ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಡ್ರೀಮ್ ಡೀಲ್.

ಈ ಯೋಜನೆಯ ಪೂರ್ಣ ಮಾಹಿತಿ..

ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?

ಈ ಉಳಿತಾಯ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ, ಒಂದು ವೇಳೆ ಕೊನೆಯವರೆಗೂ ಕಟ್ಟಿದರೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು.

ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?

ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಗೋವಾ ಟ್ರಿಪ್ , ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.

ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?

ಡ್ರೀಮ್ ಡೀಲ್ ಈ ಸೇವಿಂಗ್ಸ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು 6364018834 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.

ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?

ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಇಪ್ಪತ್ತೈದು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಹತ್ತು ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಇಪ್ಪತ್ತೈದು ಮಂದಿಯನ್ನು ಆಯ್ಕೆಮಾಡಿ ಅವರಿಗೆ ಸರ್ಫ್ರೈಸ್ ಗಿಫ್ಟ್ ನೀಡುತ್ತಿದ್ದೇವೆ.

ಇನ್ನೇನಾದರೂ ಸಂಶಯಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.. https://chat.whatsapp.com/Dgn4j3awmWREgLOPcw9HX1 📞 Contact – 6364018834   Share this on WhatsApp

LEAVE A REPLY

Please enter your comment!
Please enter your name here