Home ತಾಜಾ ಸುದ್ದಿ BIG NEWS : `ಭ್ರೂಣಲಿಂಗ’ ಪ್ರಕರಣ : ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲೇ ದಂಧೆ ಮಾಡುತ್ತಿದ್ದ...

BIG NEWS : `ಭ್ರೂಣಲಿಂಗ’ ಪ್ರಕರಣ : ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲೇ ದಂಧೆ ಮಾಡುತ್ತಿದ್ದ ಮೂವರು ಅರೆಸ್ಟ್

0

ಮಂಡ್ಯ : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಭ್ರೂಣಲಿಂಗ ಪತ್ತೆ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆಯಾಗಿದೆ.


ಹೌದು,ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆಯಾಗಿದ್ದು, ಖಚಿತ ಮಾಹಿತಿ ಮೇರೆಗೆ ಡಿಹೆಚ್‌ಒ ಡಾ.ಮೋಹನ್, ಟಿಹೆಚ್‌ಒ ಡಾ.ಅರವಿಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here