Home ಕರಾವಳಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಸನದಲ್ಲಿ ಪೊಲೀಸರ ವಶಕ್ಕೆ..!

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಸನದಲ್ಲಿ ಪೊಲೀಸರ ವಶಕ್ಕೆ..!

0

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ‌ ಇದೀಗ ಪ್ರಮುಖ ಆರೋಪಿಯನ್ನೇ ಪೊಲೀಸರು ಬಂಧಿಸಿದ್ದಾರೆ.


2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಬಳಿಕ ಹಲವಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು. ಇದೀಗ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

LEAVE A REPLY

Please enter your comment!
Please enter your name here