Home ತಾಜಾ ಸುದ್ದಿ ಗೃಹಲಕ್ಷ್ಮಿ ಹಣ ಪಡೆಯುವ ಯಜಮಾನಿ ಮೃತಪಟ್ಟರೆ ಆ ಹಣ ಯಾರ ಖಾತೆಗೆ ಜಮಾ ಆಗಲಿದೆ..? ಸರ್ಕಾರ...

ಗೃಹಲಕ್ಷ್ಮಿ ಹಣ ಪಡೆಯುವ ಯಜಮಾನಿ ಮೃತಪಟ್ಟರೆ ಆ ಹಣ ಯಾರ ಖಾತೆಗೆ ಜಮಾ ಆಗಲಿದೆ..? ಸರ್ಕಾರ ನೀಡಿದ ಉತ್ತರ ಏನು ಗೊತ್ತಾ…!

0

ಪ್ರತಿ ತಿಂಗಳು ಮನೆಯ ಯಜಮಾನಿಗೆ ಖಾತೆಗೆ 2000 ರೂಪಾಯಿಯನ್ನ ಸರ್ಕಾರದಿಂದ ಜಮಾ ಮಾಡಲಾಗುತ್ತದೆ.

ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆ ಮೃತಪಟ್ಟರೆ ಆ ಹಣ ಯಾರ ಖಾತೆಗೆ ಜಮಾ ಆಗಲಿದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.

ಒಂದು ವೇಳೆ ಗೃಹಲಕ್ಷ್ಮಿ, ಫಲಾನುಭವಿಯಾದ ಮನೆ ಯಜಮಾನಿ ಮೃತಪಟ್ಟಿದ್ದರೆ ಆಕೆಯ ಕುಟುಂಬದ ಹಿರಿಯ ಸೊಸೆ ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಯ ಜಾಗದಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಅವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

LEAVE A REPLY

Please enter your comment!
Please enter your name here