ಹೊಳೆನರಸೀಪುರದ ಮಹಿಳೆಯ ಮೇಲೆ ಲೈಂಗಿಕ ದೌರ್ಜಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಬೆಂಗಳೂರಿನ 42ನೇ ACMM ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.



ಹೌದು ಹೊಳೆನರಸೀಪುರ ನರಸೀಪುರದ ತಮ್ಮ ನಿವಾಸದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ನಡೆದ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಜಡ್ಜ್ ಜೆ.ಪ್ರೀತ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ನೀಡಿ ತೀರ್ಪು ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಯಾಗಿರುವ ಮಾರಿ ಸಚಿವ ಹೆಚ್‍ಡಿ ರೇವಣ್ಣ ಅವರ ಜಾಮಿನ ಅರ್ಜಿ ವಿಚಾರಣೆಯನ್ನು ಕಳೆದೆರಡು ದಿನಗಳಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಿ HD ರೇವಣ್ಣಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ