Home ಕರಾವಳಿ ದಕ್ಷಿಣ ಕನ್ನಡ: 1ನೇ ಸುತ್ತಿನಲ್ಲಿ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ

ದಕ್ಷಿಣ ಕನ್ನಡ: 1ನೇ ಸುತ್ತಿನಲ್ಲಿ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ

0

ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಅಂಚೆ ಮತ ಎಣಿಕೆ ಆರಂಭಗೊಂಡಿದೆ. 8537 ಅಂಚೆ ಮತಗಳ ಎಣಿಕೆಗೆ ಒಂದು ಕೊಠಡಿಯಲ್ಲಿ 20 ಮೇಜುಗಳ ವ್ಯವಸ್ಥೆ ಮಾಡಲಾಗಿದೆ.


ಅಂಚೆ ಮತಗಳನ್ನು ಮತ ಎಣಿಕಾ ಸಿಬ್ಬಂದಿ ಎಣಿಕೆ ಮಾಡ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ 1ನೇ ಸುತ್ತು ಆರಂಭಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 188 ಮತಗಳ ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 96 ಗಳಿಸಿದ್ದಾರೆ. ದ.ಕ ಜಿಲ್ಲಾಧಿಕಾರಿ ಮುಳೈ ಮುಗಿನಲ್ ಸಮ್ಮುಖದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here