ಗುಜರಾತ್: ಇಲ್ಲಿನ ಗಾಂಧಿ ನಗರದಿಂದ ಸ್ಪರ್ಧಿಸಿದ್ದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸದಂತೆ ಆಗಿದೆ.



ಗುಜರಾಜ್ ನ ಗಾಂಧಿ ನಗರದಿಂದ ಲೋಕಸಭಾ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪರ್ಧಿಸಿದ್ದರು.


ಅವರು 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ