Home ಕರಾವಳಿ ಮುಡಿಪು: ಜೆನಿತ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿ ಸಂಘ ಉದ್ಘಾಟನೆ

ಮುಡಿಪು: ಜೆನಿತ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿ ಸಂಘ ಉದ್ಘಾಟನೆ

0

ಮುಡಿಪು: ಜೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024_25ನೇ ಸಾಲಿನ ವಿಧ್ಯಾರ್ಥಿ ಸಂಘದ ಉದ್ಘಾಟನೆಯನ್ನು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿ ಶುಭ ಹಾರೈಸಿದರು. ಸಮಿತಿಯ ನಾಯಕನಾಗಿ ಮುಹಮ್ಮದ್ ಸಾಬೀತ್ ಉಪನಾಯಕನಾಗಿ ಮುಹಮ್ಮದ್ ದಿಯಾನ್ ಆಯ್ಕೆಗೊಂಡಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧಿಕಾರಿಯವರಾದ ಮೊಯ್ದೀನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಫೂರ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here