Home ಕರಾವಳಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!

ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ

LEAVE A REPLY

Please enter your comment!
Please enter your name here