Home ತಾಜಾ ಸುದ್ದಿ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ “ಚಿತ್ತಾರ ಸ್ಟಾರ್” ಅವಾರ್ಡ್ ಪ್ರಶಸ್ತಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ “ಚಿತ್ತಾರ ಸ್ಟಾರ್” ಅವಾರ್ಡ್ ಪ್ರಶಸ್ತಿ

0

ಬೆಂಗಳೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ “ಚಿತ್ತಾರ ಸ್ಟಾರ್” ಅವಾರ್ಡ್ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕುಸುಮಾಧರ ಎಸ್.ಕೆ ಉಪಾಧ್ಯಕ್ಷರಾದ ಗಿರಿಧರ ಸ್ಕಂದ,ಮುಖ್ಯ ಸಲಹೆಗಾರದ ಯತೀಶ್ ಇವರು ಪ್ರಶಸ್ತಿಯನ್ನು ಪಡೆದುಕೊಂಡರು.


LEAVE A REPLY

Please enter your comment!
Please enter your name here