Home ಕರಾವಳಿ ಆಗಸ್ಟ್ 15 ರಂದು ನಡೆಯಲಿದೆ ವಿಷನ್ 2 ಇಂಡಿಯಾ ಸೇವಿಂಗ್ಸ್ ಸ್ಕೀಂ ನ ಮೊದಲ ಡ್ರಾ

ಆಗಸ್ಟ್ 15 ರಂದು ನಡೆಯಲಿದೆ ವಿಷನ್ 2 ಇಂಡಿಯಾ ಸೇವಿಂಗ್ಸ್ ಸ್ಕೀಂ ನ ಮೊದಲ ಡ್ರಾ

0

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ ಚಾಲನೆ ನೀಡಿದ್ದು ಇದೇ ಬರುವ ಆಗಸ್ಟ್ 15 ರಂದು ಮೊದಲ ಡ್ರಾ ನಡೆಯಲಿದೆ.


ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತದ ಬಹುಮಾನಗಳನ್ನು ಒಳಗೊಂಡ ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಕೊನೆಯ ಮೂರು ದಿನಗಳ ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9036790323

1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ.

ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ, ಕಾರು ಹಾಗೂ ನಗದು, ಚಿನ್ನವನ್ನು ಗೆಲ್ಲುವ ಮೂಲಕ ಕನಸನ್ನು ನನಾಗಿಸಲು ಇದೊಂದು ಸುವರ್ಣವಕಾಶವಾಗಿದೆ.

LEAVE A REPLY

Please enter your comment!
Please enter your name here