Home ಕರಾವಳಿ ವಿಟ್ಲ: ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

ವಿಟ್ಲ: ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

0

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.


ಗಂಭೀರ ಗಾಯಗೊಂಡ ಸವಾರ ಮುಝಮ್ಮಿಲ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ.

LEAVE A REPLY

Please enter your comment!
Please enter your name here