Home ತಾಜಾ ಸುದ್ದಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ನಾಲ್ವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ನಾಲ್ವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

0

ಪುಣೆ ಜಿಲ್ಲೆಯ ಪೌಡ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್’ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಮೂವರು ಸುರಕ್ಷಿತವಾಗಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಭೀರವಾಗಿದೆ.

ಪುಣೆಯಲ್ಲಿ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದ್ದು, ಬಲವಾದ ಗಾಳಿ ಅಥವಾ ಕೆಟ್ಟ ಹವಾಮಾನದಿಂದಾಗಿ ಈ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here