ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಗೆಹ್ಲೊಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟಿನಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.9 ರಂದು ಮುಂದೂಡಿ ಮುಖ್ಯ ನಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿತು.
Home ತಾಜಾ ಸುದ್ದಿ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ : ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಸೆ.9ಕ್ಕೆ ಮುಂದೂಡಿದ ಹೈಕೋರ್ಟ್