Home ತಾಜಾ ಸುದ್ದಿ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ತಿಂಗಳ ಹಣ ಖಾತೆಗೆ ಜಮಾ

`ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ತಿಂಗಳ ಹಣ ಖಾತೆಗೆ ಜಮಾ

0

ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ.

ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು‌.

LEAVE A REPLY

Please enter your comment!
Please enter your name here