ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಾಯಿಸಲು ಇದೇ ಅ.31 ಕೊನೆ ದಿನ.
ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗುತ್ತದೆ. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹೀಗೆ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲೇ ಬಳಸಿಕೊಂಡು ನೈಪುಣ್ಯತೆಯನ್ನು ಪಡೆಯುವುದು ಅನಿವಾರ್ಯ ವಾಗಿದೆ.
ಏನಿದು AI ಕಾರ್ಡ್?
ಈ AI ಕಾರ್ಡ್ ಪ್ರತಿ ವಿದ್ಯಾರ್ಥಿಯ ಕಲಿಕೆಯ ವೇಗ ಮತ್ತು ಶೈಲಿಗೆ ಅನುಗುಣವಾಗಿ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಲಿಕೆಯನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುತ್ತದೆ ಜೊತೆಗೆ ಶಿಕ್ಷಣದ ಗುಣಮಟ್ಟ ವನ್ನು ಹೆಚ್ಚಿಸುತ್ತದೆ. ಯಾವುದೇ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥಮಾಡಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಈ AI ಕಾರ್ಡ್ ಸಹಾಯಕವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲಭ್ಯವಿದ್ದು ಆನ್‌ಲೈನ್ ಮೂಲಕ ಈ ತರಬೇತಿಯನ್ನು ಪಡೆಯಬಹುದು.
3 ವಿಶೇಷ ರೀತಿಯ AI ಕಾರ್ಡ್
ವಿದ್ಯಾರ್ಥಿಗಳು ಮತ್ತು ಪೋಷಕರ ಅಗತ್ಯಕ್ಕೆ ತಕ್ಕಂತೆ ವಿಶೇಷ ರೀತಿಯಲ್ಲಿ ಪ್ರತ್ಯೇಕ ಮಾದರಿಯ ಎಐ ಕಾರ್ಡ್ ಗಳನ್ನು ವಿನ್ಯಾಸಗೊಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ: COMPETE CARD
ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹಾಗೂ ಇತರ ಕ್ಷೇತ್ರದ ವಿದ್ಯಾರ್ಥಿಗಳಿಗೆ: STUDENT CARD
6ನೇ ತರಗತಿಯೊಳಗಿನ ವಿದ್ಯಾರ್ಥಿಗಳ ಪೋಷಕರಿಗೆ: PARENT CARD
AI ಶಿಕ್ಷಕ್: AI ಪ್ರೇರಿತ ಈ-ಲರ್ನಿಂಗ್
AI ಕಾರ್ಡ್ ಹೊಂದಿದ ಪ್ರತಿ ವಿದ್ಯಾರ್ಥಿಗೂ ಹತ್ತು ದಿನಗಳ ತರಬೇತಿ ಹಾಗೂ “AI ಶಿಕ್ಷಕ್” ಎಂಬ AI ಪ್ರೇರಿತ ಈ-ಲರ್ನಿಂಗ್ ಪ್ಲಾಟ್‌ಫಾರ್ಮ್ ಸೀಮಿತ ಅವಧಿಗೆ ಉಚಿತವಾಗಿ ಸಿಗಲಿದ್ದು ವಿದ್ಯಾರ್ಥಿಗಳಿಗೆ ಶಾಲಾ ಹಂತದಿಂದ ಉನ್ನತ ಶಿಕ್ಷಣದವರೆಗೆ ಶೈಕ್ಷಣಿಕ ಮಾರ್ಗದರ್ಶನವನ್ನು ನೀಡುತ್ತದೆ. ಈ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳಿಗೆ ಪಠ್ಯ, ಪ್ರಶ್ನೆ ಪತ್ರಿಕೆಗಳು, ನೋಟ್ಸ್ ಮತ್ತು ಪಠ್ಯಕ್ಕೆ ಅನುಗುಣವಾಗಿ ಪ್ರಶ್ನೆಗಳನ್ನು ಸಿದ್ಧಪಡಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಗೆ ಮತ್ತು ಪಠ್ಯವನ್ನು ಸರಿಯಾಗಿ ಅರ್ಥೈಸಲು ಸಹಾಯಕವಾಗಿದೆ. ಬಹುಭಾಷಾ ಬೆಂಬಲದೊಂದಿಗೆ ಈ ವೇದಿಕೆಯು ವಿದ್ಯಾರ್ಥಿಗಳ ಕಲಿಕೆಯನ್ನು ಸರಳಗೊಳಿಸುತ್ತದೆ.
ತರಬೇತಿ ಪೂರ್ಣಗೊಳಿಸಿದ ಬಳಿಕ ಶೈಕ್ಷಣಿಕಮಟ್ಟಕ್ಕೆ ಅನುಗುಣವಾಗಿ ಸ್ಕಾಲರ್‌ಶಿಪ್ ಪಡೆಯುವ ಅವಕಾಶವಿದ್ದು.
10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಜೀನಿಯಸ್ ಸ್ಕಾಲರ್ ಶಿಪ್ ರೂ. 50,000.
ಪಿಯುಸಿ & ಪದವಿ ವಿದ್ಯಾರ್ಥಿಗಳಿಗೆ ವಿಕ್ರಮ್ ಸಾರಾಭಾಯ್ ಎಕ್ಸಲೆನ್ಸ್ ಸ್ಕಾಲಶಿಪ್ ರೂ. 75,000.
ಸ್ನಾತಕೋತ್ತರ, ಇಂಜಿನಿಯರಿಂಗ್, ಎಂಬಿಬಿಎಸ್ & ಇತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಸಿ.ವಿ.ರಾಮನ್ ವಿಶನರಿ ಸ್ಕಾಲರ್‌ಶಿಪ್ ರೂ. 75,000.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ ಚಾಣಕ್ಯ ದ ಬ್ರಿಲಿಯೆನ್ಸ್ ಸ್ಕಾಲರ್‌ಶಿಪ್ ರೂ. 1,00,000. ಮೊತ್ತದ ಸ್ಕಾಲರ್ಶಿಪ್ ಆಯ್ದ ವಿದ್ಯಾರ್ಥಿಗಳಿಗೆ ಲಭಿಸಲಿದೆ.
ಇದರೊಂದಿಗೆ ತರಬೇತಿ ಪೂರ್ಣಗೊಳಿಸಿದ ಎಲ್ಲ ಅಭ್ಯರ್ಥಿಗಳಿಗೂ ‘ಎಐ ಕಾಂಪಿಟೆನ್ಸಿ ಸರ್ಟಿಫಿಕೇಟ್’ ದೊರೆಯುತ್ತದೆ.
ಸರಳವಾಗಿ ವಾಟ್ಸಾಪ್ ಮೂಲಕ ನೋಂದಾವಣೆ ;
ಯತಿಕಾರ್ಪ್ ಮತ್ತು ಇನ್ ಮೀಡಿಯಾ ನೆಟ್ ವರ್ಕ್ಸ್ ಎನ್ನುವ ಮಾಧ್ಯಮ ಸಂಸ್ಥೆ ಸಹಯೋಗದಲ್ಲಿ ಈ ಎಐ ಕಾರ್ಡ್ ಸಿದ್ಧಪಡಿಸಲಾಗಿದೆ. ಎಐ ಕಾರ್ಡ್ ನೋಂದಾಯಿಸಲು ವಾಟ್ಸಾಪ್ ಸಂಖ್ಯೆ 9535440195 ಅಥವಾ ( https://wame.pro/1ijile ) ವಾಟ್ಸಪ್ ಲಿಂಕ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ಸ್ನಾತಕೋತ್ತರ, ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೂ ಉಪಯುಕ್ತ ವಾಗಲಿದೆ AI ಕಾರ್ಡ್. ಒಂದು AI ಕಾರ್ಡ್ ನ ಬೆಲೆ ರೂ 499 . ರಿಜಿಸ್ಟ್ರೇಶನ್ ಪೂರ್ಣಗೊಂಡ ಬಳಿಕ ಎಐ ಕಾರ್ಡ್ ಕೊರಿಯರ್ ಮೂಲಕ ನಿಮ್ಮ ವಿಳಾಸಕ್ಕೆ ಬರಲಿದೆ.