Home ಕರಾವಳಿ ಮಂಗಳೂರು ಕಮಿಷನರ್ ಹೆಸರಲ್ಲೇ ನಕಲಿ ಫೇಸ್ ಬುಕ್ ಖಾತೆ ತೆರೆದ ಸೈಬರ್ ವಂಚಕರು..!

ಮಂಗಳೂರು ಕಮಿಷನರ್ ಹೆಸರಲ್ಲೇ ನಕಲಿ ಫೇಸ್ ಬುಕ್ ಖಾತೆ ತೆರೆದ ಸೈಬರ್ ವಂಚಕರು..!

0

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಸಂಗತಿ ಬೆಳಕಿಗೆ ಬಂದಿದೆ.


ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ವಿಚಾರ ತಿಳಿದ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ‘ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ’ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here